ಈ ಖಾತೆ ಇದ್ದರೆ ಹೆಣ್ಣು ಮಕ್ಕಳಿಗೆ ಬಂಪರ್ ಕೊಡುಗೆ

ಕೇಂದ್ರ ಸರ್ಕಾರವು ಬೇಟಿ ಬಚಾವೋ-ಬೇಟಿ ಪಡಾವೋ ಅಭಿಯಾನದ ಅಡಿಯಲ್ಲಿ ಭಾರತ ಸರ್ಕಾರದ ಸಣ್ಣ ಠೇವಣಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಪ್ರಾರಂಭಿ‌ಸಿದರು. ಸುಕನ್ಯಾ ಸಮೃದ್ಧಿ ಯೋಜನೆಯನ್ನು ದೇಶದಲ್ಲಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ಹಾಗೂ ಮಗುವಿನ ಮುಂದಿನ ಭವಿಷ್ಯಕ್ಕಾಗಿ ವಿನ್ಯಾಸಗೊಳಿಸಲಾದ ಯೋಜನೆಯಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆ ಎಂದರೇನು? ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಪೋಷಕರು ತಮ್ಮ ಹೆಣ್ಣುಮಕ್ಕಳ ಜನನದಿಂದ 10 ವರ್ಷದವರೆಗೆ ಖಾತೆಯನ್ನು ತೆರೆಯಲು ಅವಕಾಶವಿರುತ್ತದೆ, ಖಾತೆಯು 21 ವರ್ಷಗಳ…

Read More