ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ ಸರ್ಕಾರದಿಂದ 50 ಸಾವಿರ ಉಚಿತ ಹಣ.
ಪ್ರೀಯ ರೈತರೇ ಇವತ್ತು ನಾವು ಒಂದು ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರವು ರೈತರಿಗೆ ಎಷ್ಟು ಹಣ ನೀಡುತ್ತಾರೆ ಹಾಗೂ ರೈತರು ಈ ಯೋಜನೆಯ ಲಾಭ ಪಡೆಯಲು ಏನು ಮಾಡಬೇಕು? ಇದರಿಂದ ಏನೆಲ್ಲಾ ಉಪಯೋಗ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ರಾಜ್ಯದ ಹಲವಾರು ರೈತರಿಗೆ ಇದರ ಸದುಪಯೋಗ ಆಗುತ್ತೀದ್ದು ಈ ಯೋಜನೆಯಡಿಯಲ್ಲಿ, ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಉದ್ಯಮಿಗಳಿಗೆ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯಗಳಲ್ಲಿ ತರಬೇತಿ ನೀಡಲಾಗುತ್ತದೆ ಮತ್ತು…